195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

- Advertisement -

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

Join Whatsapp