2019 ರ ಸಾರ್ವತ್ರಿಕ ಚುನಾವಣೆ: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಪ್ ಚಿಂತನೆ

0
252

ಹೊಸದಿಲ್ಲಿ: ಮುಂಬರುವ ಲೊಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಒಟ್ಟು 100 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣ್ಕಕಿಳಿಸಲು ಆಮ್ ಆದ್ಮಿ ಪಕ್ಷ ಚಿಂತನೆ ನಡೆಸಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

‘‘ಮುಖ್ಯವಾಗಿ ದೆಹಲಿ, ಹರ್ಯಾಣ ಮತ್ತು ಪಂಜಾಬ್ ಒಳಗೊಂಡಂತೆ ಹೇಗಾದರೂ ನಾವು ಕನಿಷ್ಠ 25 ಸ್ಥಾನಗಳನ್ನು ಪಡೆಯುತ್ತೇವೆ.’’ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಬಿಹಾರ, ಉತ್ತರಪ್ರದೇಶ ಮತ್ತು ಗುಜರಾತ್‌ನಿಂದಲೂ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಲು ಆಪ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

 

 

LEAVE A REPLY

Please enter your comment!
Please enter your name here