2022ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ; ಅಮೈ ಮಹಾಲಿಂಗ, ಅಬ್ದುಲ್ ಖಾದರ್, ಸಿದ್ದಲಿಂಗಯ್ಯ (ಮರಣೋತ್ತರ) ಸೇರಿ ಐವರು ಕನ್ನಡಿಗರಿಗೆ ಗೌರವ
Prasthutha: January 25, 2022

ನವದೆಹಲಿ; ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ವರ್ಷಂಪ್ರತಿ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ
2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಐವರು ಕನ್ನಡಿಗರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಪಟ್ಟಿ ಈ ಕೆಳಗಿನಂತಿದೆ


ಕರ್ನಾಟಕ ಐವರಿಗೆ ಪದ್ಮಶ್ರೀ ಪ್ರಶಸ್ತಿ
ಸಿದ್ದಲಿಂಗಯ್ಯ (ಮರಣೋತ್ತರ) – ಸಾಹಿತ್ಯ ಮತ್ತು ಶಿಕ್ಷಣ
ಅಮೈ ಮಹಾಲಿಂಗ ನಾಯಕ್ – ಕೃಷಿ.
ಸುಬ್ಬಣ್ಣ ಅಯ್ಯಪ್ಪನ್ – ವಿಜ್ಞಾನ ಮತ್ತು ಎಂಜಿನಿಯರಿಂಗ್.
ಎಚ್ ಆರ್ ಕೇಶವಮೂರ್ತಿ – ಕಲೆ.
ಅಬ್ದುಲ್ ಖಾದರ್ ನಡಕಟ್ಟಿನ್ – ತಳಮಟ್ಟದ ನಾವಿನ್ಯತೆ.
