ರಾಜ್ಯದಲ್ಲಿ ಒಂದೇ ದಿನ 23 ಒಮಿಕ್ರಾನ್ ಕೇಸ್ ಪತ್ತೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ  ಒಂದೇ ದಿನ 23 ಒಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಡಾ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಯುಎಸ್ಎ, ಯುರೋಪ್, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದಿಂದ ಆಗಮಿಸಿದ 19 ಮಂದಿಯಲ್ಲಿ ಸೋಂಕು ಕಂಡುಬಂದಿದೆ  ಎಂದು ಹೇಳಿದ್ದಾರೆ.

Join Whatsapp