Home ಟಾಪ್ ಸುದ್ದಿಗಳು ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮೆರಗು ಹೆಚ್ಚಿಸಿದ ಪುಸ್ತಕ ಮಳಿಗೆಗಳು


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಚಾಲನೆ ನೀಡಲಾಯಿತು.


ಜಿಲ್ಲಾ ಸಮ್ಮೇಳವನ್ನು ಪರಿಷತ್ ರಾಜ್ಯಾಧ್ಯಕ್ಷ ಡಾ| ಮಹೇಶ್ ಜೋಶಿ ಉದ್ಘಾಟಿಸಿದರು. ಪುಸ್ತಕ ಸಹಿತ ವಿವಿಧ ಮಳಿಗೆಗಳು ಸಮ್ಮೇಳನದ ಮೆರಗು ಹೆಚ್ಚಿಸಿದೆ.

ಸ್ತುತಿ ಪ್ರಕಾಶನ ಪುಸ್ತಕ ಮಳಿಗೆಯ ವಿವಿಧ ಪುಸ್ತಕಗಳು ಗಮನ ಸೆಳೆಯುತ್ತಿದೆ.

Join Whatsapp
Exit mobile version