ದ್ವಿತೀಯ ಪಿಯು ಫಲಿತಾಂಶ: ಕಲಾ ವಿಭಾಗದಲ್ಲಿ ತಬಸ್ಸುಮ್ ರಾಜ್ಯಕ್ಕೆ ಪ್ರಥಮ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಬೆಂಗಳೂರಿನ ಎನ್ ಎಂಕೆಆರ್ ವಿ ಮಹಿಳಾ ಕಾಲೇಜಿನ ತಬಸ್ಸುಮ್ ಶೇಖ್ ಅವರು 593 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Join Whatsapp