ದ್ವಿತೀಯ ಪಿಯುಸಿ: ಅಫೀಫಾ ಡಿಸ್ಟಿಂಕ್ಷನ್’ನಲ್ಲಿ ಉತ್ತೀರ್ಣ

Prasthutha|

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ಅಫೀಫಾ ಅವರು ವಿಜ್ಞಾನ ವಿಭಾಗದಲ್ಲಿ 560 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್’ನಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಹಮೀದ್ ಕೂರ್ನಡ್ಕ ಹಾಗೂ ಬೀಬಿ ದಂಪತಿಯ ಪುತ್ರಿಯಾಗಿದ್ದಾರೆ.

Join Whatsapp