ದ್ವಿತೀಯ ಪಿಯುಸಿ ಫಲಿತಾಂಶ: 572 ಅಂಕ ಪಡೆದ ತಮ್ಶೀರಾ Prasthutha| April 18, 2024 ಸಕಲೇಶಪುರ: 2023-24 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹಾಸನದ ವಿಬಜಿತಾ ವುಮೆನ್ಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತಮ್ಶೀರಾ 572 ಅಂಕ ಪಡೆದಿದ್ದಾರೆ.- Advertisement - ಇವರು ಸಕಲೇಶಪುರ ತಾಲೂಕಿನ ಹೊಂಕರವಳ್ಳಿ ಅಬ್ದುಲ್ ರಹಮಾನ್ ಮತ್ತು ಫೌಜಿಯಾ ದಂಪತಿಯ ಪುತ್ರಿಯಾಗಿದ್ದಾರೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now ಟಾಪ್ ಸುದ್ದಿಗಳು ಅದಾನಿಗೆ ಕೇಂದ್ರ ಸರ್ಕಾರದಿಂದ ರಕ್ಷಣೆ, ಕೂಡಲೇ ಬಂಧಿಸಿ: ಪುನರುಚ್ಚರಿಸಿದ ರಾಹುಲ್ ಗಾಂಧಿ Previous articleಮಂಡ್ಯದಲ್ಲಿ ಕಾಂಗ್ರೆಸ್ ಪರ ದರ್ಶನ್ ಪ್ರಚಾರNext articleಹೈದರಾಬಾದ್: ಬೈಕ್ ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದ ಟ್ರಕ್