Home ಟಾಪ್ ಸುದ್ದಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.


ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ. ಆಗಸ್ಟ್ 12ರಿಂದ 25ರವರೆಗೆ ನಡೆದಿದ್ದ ಪೂರಕ ಪರೀಕ್ಷೆಯಲ್ಲಿ ಒಟ್ಟು 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು.


ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

Join Whatsapp
Exit mobile version