ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರೋಪ: 3 ಸೈಬರ್​ ಸೆಂಟರ್​​ ಸೀಜ್​

Prasthutha|

ಚಿತ್ರದುರ್ಗ: ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರೋಪ ಕೇಳಿಬಂದ ಹಿನ್ನೆಲೆ ಹೊಸದುರ್ಗದ 3 ಸೈಬರ್​ ಸೆಂಟರ್​ಗಳ ಮೇಲೆ ತಹಶೀಲ್ದಾರ್ ಪುಟ್ಟರಾಜಗೌಡ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

- Advertisement -

ಗ್ರಾಮ ಒನ್, ಕರ್ನಾಟಕ‌ ಒನ್ ಲಾಗಿನ್ ಐಡಿ ದುರ್ಬಳಕೆ ಆರೋಪ ಹಿನ್ನೆಲೆ ಜನಸ್ನೇಹಿ, ಸ್ಫೂರ್ತಿ, ವೈಷ್ಣವಿ ಸೈಬರ್​​ ಕೇಂದ್ರಗಳನ್ನು ಸೀಜ್ ಮಾಡಲಾಗಿದೆ.​ ಲಾಗಿನ್ ಐಡಿ ನೀಡಿದವರ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp