ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ ನಲ್ಲಿ ಪತ್ತೆ

Prasthutha|

- Advertisement -

ಜಲಂಧರ್‌: ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ ನಲ್ಲಿ ಪತ್ತೆಯಾದ ಘಟನೆ ಪಂಜಾಬ್ ನ ಜಲಂಧರ್‌ ನಡೆದಿದೆ.

ಭಾನುವಾರ ರಾತ್ರಿಯಿಂದ ಮೂವರು ಸಹೋದರಿಯರು ನಾಪತ್ತೆಯಾಗಿದ್ದರು, ಮನೆಯಲ್ಲಿಯೇ ಶವ ಸಿಕ್ಕಿದೆ. ಜಲಂಧರ್‌ನ ಮಕ್ಸೂದನ್‌ನಲ್ಲಿರುವ ಅವರ ಮನೆಯಲ್ಲಿ ಶೋಧ ನಡೆಸಿದಾಗ 4 ರಿಂದ 9 ವರ್ಷ ವಯಸ್ಸಿನ ಬಾಲಕಿಯರ ಶವಗಳನ್ನು ಕಬ್ಬಿಣದ ಟ್ರಂಕ್‌ನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅಮೃತಾ ಕುಮಾರಿ, 9, ಶಕ್ತಿ ಕುಮಾರಿ, 7, ಮತ್ತು ಕಾಂಚನ್ ಕುಮಾರಿ, 4 ಭಾನುವಾರ ಸಂಜೆಯಿಂದ ಕಾಣೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ

Join Whatsapp