Home ಟಾಪ್ ಸುದ್ದಿಗಳು ರಾಜ್ಯದಲ್ಲಿ PUC, SSLC ವಿದ್ಯಾರ್ಥಿಗಳಿಗೆ 3 ಬಾರಿ ವಾರ್ಷಿಕ ಪರೀಕ್ಷೆ

ರಾಜ್ಯದಲ್ಲಿ PUC, SSLC ವಿದ್ಯಾರ್ಥಿಗಳಿಗೆ 3 ಬಾರಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ಪೂರಕ ಪರೀಕ್ಷೆಗಳ ಬದಲಾಗಿ ಎಸ್ಎಸ್ಎಲ್ಸಿ ಮತ್ತು ಪಿಯು ಬೋರ್ಡ್ ಪರೀಕ್ಷೆಗಳಿಗೆ ಪರೀಕ್ಷೆ 1, ಪರೀಕ್ಷೆ 2 ಮತ್ತು ಪರೀಕ್ಷೆ 3 ಎಂಬ ಮೂರು ವಾರ್ಷಿಕ ಪರೀಕ್ಷೆಗಳನ್ನು ಪರಿಚಯಿಸಲಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು, ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


Join Whatsapp
Exit mobile version