Home ಟಾಪ್ ಸುದ್ದಿಗಳು ನಿಂತಿದ್ದ ಲಾರಿಗೆ ಮೂರು ಬಸ್ ಡಿಕ್ಕಿ: 30 ಜನರಿಗೆ ಗಾಯ

ನಿಂತಿದ್ದ ಲಾರಿಗೆ ಮೂರು ಬಸ್ ಡಿಕ್ಕಿ: 30 ಜನರಿಗೆ ಗಾಯ

ನೆಲಮಂಗಲ: ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸಂಭವಿಸಿದೆ.

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್​​ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ

Join Whatsapp
Exit mobile version