ವಾಣಿಜ್ಯ ಬಳಕೆಯ ಸಿಲಿಂಡರ್‌ ದರ 30 ರೂ. ಇಳಿಕೆ

Prasthutha|

- Advertisement -

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 30 ರೂ. ಇಳಿಕೆ ಮಾಡಿದೆ.

ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್‌ ಈಗ 1,646 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,598 ರೂ., ಕೋಲ್ಕತ್ತಾದಲ್ಲಿ 1,756 ರೂ. ಇದೆ.

- Advertisement -

ಗೃಹ ಬಳಕೆಯಲ್ಲಿ ಬಳಸುವ ಬಳಸುವ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Join Whatsapp
Exit mobile version