Home ಟಾಪ್ ಸುದ್ದಿಗಳು ಇಸ್ರೇಲ್ ಸೇನೆಯಿಂದ ಇದುವರೆಗೆ 32,705 ಪ್ಯಾಲೆಸ್ತೀನಿಯರ ಹತ್ಯೆ

ಇಸ್ರೇಲ್ ಸೇನೆಯಿಂದ ಇದುವರೆಗೆ 32,705 ಪ್ಯಾಲೆಸ್ತೀನಿಯರ ಹತ್ಯೆ

ಗಾಝಾ: ಇಸ್ರೇಲ್‌ನ ಸೇನೆಯು ಗಾಝಾಪಟ್ಟಿಯ ಮೇಲೆ ದಾಳಿ ಆರಂಭಿಸಿದ ಬಳಿಕ ಇದುವರೆಗೆ ಒಟ್ಟು 32,705 ಮಂದಿ ಪ್ಯಾಲೆಸ್ತೀನಿಯರು ಜೀವ ಕಳಕೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಅಲ್ಲದೆ, ಇಸ್ರೇಲ್ ದಾಳಿಯಿಂದಾಗಿ 75,190 ಜನರು ಗಾಯಗೊಂಡಿದ್ದಾರೆ ಎಂದೂ ಗಾಝಾದ ಆರೋಗ್ಯ ಸಚಿವಾಲಯ ಹೇಳಿಕೆ ನೀಡಿದೆ.

Join Whatsapp
Exit mobile version