ಕೊಡಗಿನಲ್ಲಿ 371 ಹೊಸ ಕೋವಿಡ್ ಪ್ರಕರಣ: ಒಂದು ಸಾವು

Prasthutha|

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 371 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು,  ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

- Advertisement -

ಪ್ರಸಕ್ತ ಜಿಲ್ಲೆಯಲ್ಲಿ 4115 ಸಕ್ರಿಯ ಪ್ರಕರಣ, 268 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.14.36ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Join Whatsapp