Home ಟಾಪ್ ಸುದ್ದಿಗಳು ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: 4 ಮಂದಿ ಮೃತ್ಯು

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: 4 ಮಂದಿ ಮೃತ್ಯು

ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುವಾರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ. ಆಂಧ್ರಪ್ರದೇಶ ನೋಂದಣಿಯ ಮಾರುತಿ ಸ್ವಿಫ್ಟ್ ಕಾರು ಕೆಳಪೆನ್ನತ್ತೂರು ಕಡೆಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.


ಕಾರಿನಲ್ಲಿದ್ದ ಅಳಗನ್, ಪಾಂಡಿಯನ್, ಪ್ರಕಾಶ್ ಮತ್ತು ಚಿರಂಜೀವಿ-ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್ ಚಾಲಕನ ಕೈ ಮುರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version