Home ಟಾಪ್ ಸುದ್ದಿಗಳು ಶಾಸಕ ಜಿಗ್ನೇಶ್ ಮೇವಾನಿಗೆ ಐದು ದಿನ ಪೊಲೀಸ್ ಕಸ್ಟಡಿ

ಶಾಸಕ ಜಿಗ್ನೇಶ್ ಮೇವಾನಿಗೆ ಐದು ದಿನ ಪೊಲೀಸ್ ಕಸ್ಟಡಿ

ನವದೆಹಲಿ: ಪ್ರಧಾನಿ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಅಸ್ಸಾಮ್ ನ ಬರ್ಪೇಟಾ ಜಿಲ್ಲೆಯ ನ್ಯಾಯಾಲಯವೊಂದು ಐದು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.


ಮೇವಾನಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ.


ಟ್ವೀಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮೇವಾನಿಗೆ ನಿನ್ನೆ ಜಾಮೀನು ದೊರೆತಿತ್ತು. ಆದರೆ ಜಾಮೀನು ಸಿಗುತ್ತಿದ್ದಂತೆ ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

Join Whatsapp
Exit mobile version