5 ಗ್ಯಾರಂಟಿ ಜಾರಿ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಸಚಿವ ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿಗೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿ ಎಂದು ಹೇಳಿದ್ದಾರೆ.

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ

ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆ ಜಾರಿ: ಸಿದ್ದರಾಮಯ್ಯ ಹೇಳಿಕೆ

- Advertisement -

ಎಲ್ಲರಿಗೂ 200 ಯೂನಿಟ್‌ ವರೆಗೆ ವಿದ್ಯುತ್ ಉಚಿತ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ ಶೇ 10 ರಷ್ಟು ವಿದ್ಯುತ್‌ ಉಚಿತ