Home ಟಾಪ್ ಸುದ್ದಿಗಳು 5 ವರ್ಷದ ಮಗು ಹೃದಯಾಘಾತದಿಂದ ಸಾವು

5 ವರ್ಷದ ಮಗು ಹೃದಯಾಘಾತದಿಂದ ಸಾವು

ಸಾಗರ:  ಆಯತಪ್ಪಿ ಬಿದ್ದ ಮಗು, ಆಘಾತಗೊಂಡು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಗರದ ಅಣಲೆಕೊಪ್ಪದಲ್ಲಿ ಶನಿವಾರ ಸಂಜೆ ನಡೆದಿದೆ.

ಕ್ರಿಶಾ (5) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಸಂಜೆ 5 ಗಂಟೆ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗು ಆಯತಪ್ಪಿ ಬಿದ್ದಿದೆ. ಕೂಡಲೇ ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

Join Whatsapp
Exit mobile version