Home ಟಾಪ್ ಸುದ್ದಿಗಳು ತೈವಾನ್’ನಲ್ಲಿ 6.1 ತೀವ್ರತೆಯ ಭೂಕಂಪ

ತೈವಾನ್’ನಲ್ಲಿ 6.1 ತೀವ್ರತೆಯ ಭೂಕಂಪ

ತೈಪೆ: ತೈವಾನ್ ನ ಪೂರ್ವ ಕರಾವಳಿಯಲ್ಲಿ ಶುಕ್ರವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂಸರ್ವೇಕ್ಷಣಾ ಇಲಾಖೆ (ಯುಎಸ್ ಜಿಎಸ್) ತಿಳಿಸಿದೆ.


ಆದರೆ ಭೂಕಂಪದಿಂದ ದೊಡ್ಡ ಹಾನಿ ವರದಿಯಾಗಿಲ್ಲ ಎಂದು ದ್ವೀಪ ರಾಷ್ಟ್ರದ ಸರ್ಕಾರವು ಖಚಿತಪಡಿಸಿದೆ.


ಹುವಾಲಿಯನ್ ಸಮೀಪ 15 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಯುಎಸ್ಜಿಎಸ್ ತಿಳಿಸಿದೆ.

Join Whatsapp
Exit mobile version