ಡಿವೈಡರ್’ಗೆ ಕಾರು ಡಿಕ್ಕಿ ಹೊಡೆದು 6 ಮಂದಿ ಮೃತ್ಯು

Prasthutha|

ಜಾರ್ಖಂಡ್: ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಜೆಮ್ ಶೆಡ್ ಪುರದಲ್ಲಿ ನಡೆದಿದೆ.

- Advertisement -

ಅಪಘಾತದ ವೇಳೆ ಕಾರಿನಲ್ಲಿ ಆದಿತ್ಯಪುರ ನಿವಾಸಿಗಳಾದ ಒಟ್ಟು 8 ಮಂದಿ ಇದ್ದರು. ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಜಮ್ಶೆಡ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Join Whatsapp