ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಏಳು ಮಂದಿ ಮೃತ್ಯು

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ ಏಳು ಮಂದಿ ಮೃತಪಟ್ಟಿದ್ದಾರೆ.

- Advertisement -


ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.

- Advertisement -


ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ –ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.

Join Whatsapp