Home ಟಾಪ್ ಸುದ್ದಿಗಳು 7ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ

7ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ: 7ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವೈಷ್ಣವಿ (13) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿನಿ.

ಸೋಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವೈಷ್ಣವಿ ಕಳೆದ ಒಂದು ವಾರದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದಳು. ಭಾನುವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Join Whatsapp
Exit mobile version