ಕೊಡಗಿನಲ್ಲಿ 80 ಹೊಸ ಕೋವಿಡ್ ದೃಢ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

Prasthutha|

ಮಡಿಕೇರಿ:  ಕೊಡಗಿನಲ್ಲಿ ಶುಕ್ರವಾರ  80   ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು,  ಪಾಸಿಟಿವಿಟಿ ಪ್ರಮಾಣ ಶೇ.2.51ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

- Advertisement -

ಕೋವಿಡ್-19 ಪ್ರಕರಣಗಳ ಸಂಖ್ಯೆ 36,333ಆಗಿದ್ದು,   ಒಟ್ಟು 438 ಮರಣ ಪ್ರಕರಣಗಳು ವರದಿಯಾಗಿದೆ. ಸದ್ಯ ಜಿಲ್ಲೆಯಲ್ಲಿ 417 ಸಕ್ರಿಯ ಪ್ರಕರಣಗಳಿದ್ದು,ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ.  ಕಂಟೈ ನ್ ಮೆಂಟ್ ವಲಯಗಳ ಸಂಖ್ಯೆ 79 ಆಗಿದೆ  ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Join Whatsapp