ಕೊಡಗಿನಲ್ಲಿ ಇಂದು 81 ಕೋವಿಡ್ ದೃಢ : ಸಕ್ರಿಯ 816 ಪ್ರಕರಣಗಳು

Prasthutha|

ಮಡಿಕೇರಿ:  ಜಿಲ್ಲೆಯಲ್ಲಿ ಮಂಗಳವಾರ 81  ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು,  ಪಾಸಿಟಿವಿಟಿ ಪ್ರಮಾಣ ಶೇ.1.75 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 36,834  ಆಗಿದ್ದು,  ಒಟ್ಟು 438 ಮರಣ ಪ್ರಕರಣಗಳು ವರದಿಯಾಗಿದೆ. 816 ಸಕ್ರಿಯ ಪ್ರಕರಣಗಳಿದ್ದು,ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ,  ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 136 ಆಗಿದೆ   ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Join Whatsapp