Home ಟಾಪ್ ಸುದ್ದಿಗಳು ಮೊಝಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

ಮೊಝಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

ಮೊಝಾಂಬಿಕ್: 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಘಟನೆ ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಝಾಂಬಿಕ್ ಕರಾವಳಿ ತೀರದ ಬಳಿ ಸಂಭವಿಸಿದೆ.


ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ದೋಣಿ ದೋಣಿ ಪ್ರಯಾಣಿಕರ ಸಾಗಣೆಗೆ ಯೋಗ್ಯವಾಗಿಲ್ಲ, ಸತ್ತವರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ನಾಪತ್ತೆಯಾದವರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Join Whatsapp
Exit mobile version