Uncategorized

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಕಲಬುರಗಿ: ನಗರದ ಕೇಂದ್ರೀಯ ಬಸ್ ಎದುರಿನ ವಿದ್ಯಾನಗರದಲ್ಲಿ ರಾತ್ರಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಈ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

ಮೈಸೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ...

ಕರ್ನಾಟಕಕ್ಕೆ ಬರ ಪರಿಹಾರ ನಿರ್ಲಕ್ಷ್ಯ; 2 ವಾರದಲ್ಲಿ ಸಮಸ್ಯೆ ಇತ್ಯರ್ಥ: ಸುಪ್ರೀಂಗೆ ಕೇಂದ್ರ ಭರವಸೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಖಾರವಾಗಿ...

ಮತದಾರರ ಜಾಗೃತಿಗಾಗಿ ನಟ ರಮೇಶ್ ಅರವಿಂದ್, ನೀತು ರಾಯಭಾರಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ರಂಗದ 4 ಪ್ರಮುಖ ವ್ಯಕ್ತಿಗಳನ್ನು ರಾಯಭಾರಿಯಾಗಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘ನಮ್ಮ ಬೆಂಗಳೂರು ಐಕಾನ್ಸ್’ ಹೆಸರಿನಲ್ಲಿ...

ಬೆಳ್ತಂಗಡಿ: ಭೀಕರ ಹತ್ಯೆಗೊಳಗಾದವರ ಕುಟುಂಬಕ್ಕೆ ಇಲಾಯತ್ ಅಲಿ ಸಾಂತ್ವನ

ತುಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ. ಈ...

ಚುನಾವಣಾ ಬಾಂಡ್ ಲೂಟಿಯನ್ನು ಖಂಡಿಸಿ SDPI ಅಭಿಯಾನ ಕರ್ನಾಟಕದ ಟ್ರೆಂಡಿಂಗ್‌ನಲ್ಲಿ ನಂ1

ಬೆಂಗಳೂರು: ಚುನಾವಣಾ ಬಾಂಡ್ ಲೂಟಿಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡ X ಅಭಿಯಾನ ಇಂದು ಕರ್ನಾಟಕದ ಟ್ರೆಂಡಿಂಗ್ ನಲ್ಲಿ ಮೊದಲೇ ಸ್ಥಾನ ಪಡೆದಿತ್ತು. ಮೋದಿ ಸರ್ಕಾರ ಚುನಾವಣಾ ಬಾಂಡ್...

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಪುರುಷೋತ್ತಮ ಬಿಳಿಮಲೆ ನೇಮಕ

ಬೆಂಗಳೂರು: ರಾಜ್ಯ ಸರಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ.ಪುರುಷೋತ್ತಮ ಬಿಳಿಮಲೆ ಅವರು ನೇಮಕಗೊಂಡಿದ್ದಾರೆ. ಪ್ರಾಧ್ಯಾಪಕರಾಗಿ, ಲೇಖಕರಾಗಿ,...

ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳ

ನವದೆಹಲಿ: ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ...

ಆಂಧ್ರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ₹5000: ಕಾಂಗ್ರೆಸ್ ‘ಗ್ಯಾರಂಟಿ’

ಅನಂತಪುರಂ: ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಬಡ ಕುಟುಂಬಕ್ಕೆ ತಿಂಗಳಿಗೆ ₹5000 ಮೊತ್ತವನ್ನು ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಿಸಿದೆ. ಅನಂತಪುರಂನಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಈ ಹೊಸ ಘೋಷಣೆಯನ್ನು ಕಾಂಗ್ರೆಸ್ ಮಾಡಿದೆ. ಈ...

ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಪ್ತ ಮಂಜುನಾಥ್ ಆಯ್ಕೆ

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಮಂಜುನಾಥ್ ಎಚ್.ಎಸ್. ಆಯ್ಕೆಯಾಗಿದ್ದಾರೆ. ವಿವಿಧ ರಾಜ್ಯಗಳ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯನ್ನು ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಪ್ರಕಟಿಸಿದ್ದಾರೆ. ಹೆಚ್ ಎಸ್ ಮಂಜುನಾಥ್ ಅವರು ಉಪಮುಖ್ಯಮಂತ್ರಿ...

ಫೆ. 23ರಂದು SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಾವೇಶ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಫೆಬ್ರವರಿ 23 ರಂದು ಎಸ್ ಎಸ್ ಆಡಿಟೋರಿಯಂ ಆಲಡ್ಕದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
Join Whatsapp