ಜಾಲತಾಣದಿಂದ

ರಾಮ್‌ದೇವ್ ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಔಷಧಿ ನಿಯಂತ್ರಣ ಇಲಾಖೆ

ತಿರುವನಂತಪುರಂ: ಕೇರಳ ಔಷಧಿ ನಿಯಂತ್ರಣ ಇಲಾಖೆ ಯೋಗಗುರು ರಾಮ್‌ದೇವ್ ಮತ್ತು ಅವರ ಕಂಪನಿ ದಿವ್ಯಾ ಫಾರ್ಮಸಿ ವಿರುದ್ಧ ಕೊಝಿಕ್ಕೋಡ್‌ನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ಮಲಯಾಳಂ ಮತ್ತು ಇಂಗ್ಲಿಷ್ ವೃತ್ತಪತ್ರಿಕೆಗಳಲ್ಲಿ 'ತಪ್ಪುದಾರಿಗೆಳೆಯುವ 'ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದೆ. ಪತಂಜಲಿ ಆಯುರ್ವೇದ್‌ನ ಆಡಳಿತ...

ಬೆಳ್ತಂಗಡಿ: ಭೀಕರ ಹತ್ಯೆಗೊಳಗಾದವರ ಕುಟುಂಬಕ್ಕೆ ಇನಾಯತ್ ಅಲಿ ಸಾಂತ್ವನ

ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ...

ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ, ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ: ಭಾಸ್ಕರ್ ಪ್ರಸಾದ್ ಖಂಡನೆ

ಬೆಂಗಳೂರ: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಭಗವದ್ಗೀತೆ...

ಸಕಲೇಶಪುರ: ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

ಹಾಸನ: ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ ನಲ್ಲಿ ಕಾನ್ಸ್​ ಟೇಬಲ್​ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮಶೇಖರ್ (39) ಮೃತರು ಎಂದು ತಿಳಿದು ಬಂದಿದೆ. ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಸೋಮಶೇಖರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿ ಸೋಮಶೇಖರ್...

ಬಿ.ಕೆ. ಹರಿಪ್ರಸಾದ್ ಹೇಳಿಕೆ ತನಿಖೆಯಾಗಲಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮತ್ತೊಂದು ಗೋದ್ರಾ ದುರಂತ ನಡೆಯಬಹುದೆಂದು ಮಾಹಿತಿ ಸಿಕ್ಕಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್‌ದ ವಿರೋಧ ಪಕ್ಷದ ನಾಯಕ ಕೋಟ...

ಮಂಗಳೂರು: ಡೆಂಗ್ಯೂಗೆ ಯುವಕ ಮೃತ್ಯು

ಮಂಗಳೂರು: ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌ (32) ಎಂಬ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್‌ ಗುರುವಾರ ಜ್ವರ ತೀವ್ರವಾಗಿ ಕಾಣಿಸಿಕೊಂಡ...

ಕೆರೆಗೆ ಕಾರು ಉರುಳಿಬಿದ್ದು ನಾಲ್ಕು ಯುವಕರು ಮೃತ್ಯು

ಚಿಕ್ಕಬಳ್ಳಾಪುರ: ಕೆರೆಗೆ ಕಾರು ಉರುಳಿಬಿದ್ದು ನಾಲ್ಕು ಜನ ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಂತಾಮಣಿ ಪಟ್ಟಣದ ನೆಕ್ಕೂಂದಿಪೇಟೆ ನಿವಾಸಿ ಟ್ಯಾಗೂರು(21), ಚಿಕ್ಕಬಳ್ಳಾಪುರದ ನಿವಾಸಿಗಳಾದ ಪವನ್(22),...

ನಿಗಮ ಮಂಡಳಿ: ಸುರ್ಜೇವಾಲಾ, ಸಿದ್ದು, ಡಿಕೆಶಿ ಸಭೆಯಲ್ಲಿ ಪಟ್ಟಿ ಫೈನಲ್‌

ಮಂಗಳೂರು: ನಿಗಮ-ಮಂಡಳಿ ಸ್ಥಾನಕ್ಕೆ ಕೊನೆಗೂ ಮೊದಲ ಪಟ್ಟಿ ಆಖೈರುಗೊಂಡಿದೆ. 39 ಮಂದಿ ಶಾಸಕರ ಹೆಸರು ಈ ಪಟ್ಟಿಯಲ್ಲಿದೆ. ಕಾರ್ಯಕರ್ತರ ಹೆಸರು ಈ ಪಟ್ಟಿಯಲ್ಲಿ ಇಲ್ಲ. ಹೈಕಮಾಂಡ್‌ ಒಪ್ಪಿಗೆ ದೊರೆತರೆ ಬೆಳಗಾವಿ ವಿಧಾನಮಂಡಲ ಅಧಿವೇಶನಕ್ಕೂ...

ಕ್ರಿಕೆಟ್ ಜೆರ್ಸಿ, ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ: ಮಮತಾ ಬ್ಯಾನರ್ಜಿ ಆಕ್ರೋಶ

ಕೋಲ್ಕತ್ತಾ: ಭಾರತೀಯ ಕ್ರಿಕೆಟ್​ ತಂಡದ ಆಟಗಾರರು ಅಭ್ಯಾಸ ಪಂದ್ಯದಲ್ಲಿ ಧರಿಸುವ ಜೆರ್ಸಿಗೆ ಕೇಸರಿ ಬಣ್ಣವನ್ನು ನೀಡುವ ಮೂಲಕ ಬಿಜೆಪಿ ಪಕ್ಷದ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಪ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ...

ಉ.ಪ್ರದೇಶ: ಮುಸ್ಲಿಂ ವ್ಯಕ್ತಿಯ ಖಾಸಗಿ ಅಂಗಕ್ಕೆ ಪಟಾಕಿ ಸಿಡಿಸಿ ಕೊಲೆ

ಗಾಝಿಯಾಬಾದ್: ಇಲ್ಲಿನ ಝಂದಾಪುರ ಪ್ರದೇಶದಲ್ಲಿ ದೀಪಾವಳಿ ಸಂಭ್ರಮದ ಆಚರಣೆಯ ವೇಳೆ ದುಷ್ಕರ್ಮಿಯೊಬ್ಬ 40 ವರ್ಷದ ವ್ಯಕ್ತಿಯೊಬ್ಬರ ಖಾಸಗಿ ಅಂಗಕ್ಕೆ ಪಟಾಕಿ ಸಿಡಿಸಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ. ಘಟನೆ ನಿನ್ನೆ ಭಾನುವಾರ...

ಶಿವ ಗಾಂಜಾ ವ್ಯಸನಿಗಳ ಗುರು: ವಿವಾದ ಮೈಮೇಲೆ ಎಳೆದುಕೊಂಡ ಸಿಪಿಐಎಂ ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ

ಕೋಲ್ಕತ್ತಾ: ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ ಹಿಂದೂ ಧಾರ್ಮಿಕ ನಂಬಿಕೆ ಶಿವನ ಕುರಿತು ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ನನ್ನ ಬಾಲ್ಯದಲ್ಲಿ ಪೋಸ್ಟ್‌ಮ್ಯಾನ್ ಒಬ್ಬ...
Join Whatsapp