ಪಂದ್ಯ ಸೋತಿದ್ದಕ್ಕೆ ಮೈದಾನದಲ್ಲೇ ಅಭಿಮಾನಿಗಳ ಕಾದಾಟ: 127 ಮಂದಿ ಸಾವು

Prasthutha|

- Advertisement -

ಇಂಡೋನೇಷಿಯಾ: ಫುಟ್ಬಾಲ್​ ಪಂದ್ಯ ಸೋತಿದ್ದಕ್ಕೆ ಅಭಿಮಾನಿಗಳ ಮಧ್ಯೆ ನಡೆದ ಕಾದಾಟದಲ್ಲಿ 127 ಮಂದಿ ಮೃತಪಟ್ಟ ಘಟನೆ ಇಂಡೋನೇಷ್ಯಾದ ಪೂರ್ವ ಜಾವಾದ ಕಂಜುರುಹಾನ್ ಸ್ಟೇಡಿಯಂನಲ್ಲಿ ನಡೆದಿದೆ.

ಅರೆಮಾ ಎಫ್‌ ಸಿ ಮತ್ತು ಪರ್ಸೆಬಯಾ ಸುರಬಯಾ ನಡುವೆ ಪಂದ್ಯ ನಡೆದಿದೆ. ಇದರಲ್ಲಿ ಅರೆಮಾ ಎಫ್​ಸಿ ತಂಡ ಸೋಲು ಅನುಭವಿಸಿದೆ. ಇದರಿಂದ ರೊಚ್ಚಿಗೆದ್ದ ಸಾವಿರಾರು ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

- Advertisement -

ಅಭಿಮಾನಿಗಳ ಮಧ್ಯೆ ನಡೆದ ಹೊಡೆದಾಟದಲ್ಲಿ 127 ಜನರು ಮೃತಪಟ್ಟಿದ್ದಾರೆ.



Join Whatsapp