ಕರಾವಳಿಯಲ್ಲಿ ಎರಡು ದಿನ ಮಳೆ‌ ಸಾಧ್ಯತೆ: ಎಲ್ಲೋ ಅಲರ್ಟ್‌ ಘೋಷಣೆ

Prasthutha|

- Advertisement -

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಂಗಳೂರು ನಗರದಲ್ಲಿ ಬೆಳಗ್ಗೆ ಚದುರಿದ ಮಳೆ ಸುರಿದಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾದ ವರದಿಯಾಗಿದೆ.

- Advertisement -

ಅ. 2ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp