ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಶಿಕ್ಷೆ

Prasthutha|

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಗೆ ನ್ಯಾಯಾಲಯ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

- Advertisement -


ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದರು ಎಂದು ಅವರ ವಿರುದ್ಧ ದೂರು ನೀಡಲಾಗಿತ್ತು. ಗುರುವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು ಆದೇಶ ಹೊರಡಿಸಿದೆ.


ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗಿದೆ.



Join Whatsapp