ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: ಕಾಸರಗೋಡಿನ ಯೋಧ ಮೃತ್ಯು

Prasthutha|

ನವದೆಹಲಿ: ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಮಿಗ್ಲಿಂಗ್ ಎಂಬಲ್ಲಿ ಭಾರತೀಯ ಸೇನಾ ಪಡೆಯ ಲಘು ಹೆಲಿಕಾಪ್ಟರ್ ಪತನದಲ್ಲಿ ಕಾಸರಗೋಡಿನ ಸೈನಿಕ ಕೆ.ವಿ ಅಶ್ವಿನ್ (24) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಅಶ್ವಿನ್ ನಾಲ್ಕು ವರ್ಷದ ಹಿಂದೆ ಇಲೆಕ್ಟ್ರಾನಿಕ್ ಆ್ಯಂಡ್ ಮೆಕಾನಿಕಲ್ ವಿಭಾಗದ ಇಂಜಿನಿಯರ್ ಆಗಿ ಸೇನಾಪಡೆಗೆ ಸೇರ್ಪಡೆಗೊಂಡಿದ್ದರು. ದುರಂತದ ಬಗ್ಗೆ ಸೇನಾ ಅಧಿಕಾರಿಯೋರ್ವರು ಅಶ್ವಿನ್ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp