ಬೆಂಗಳೂರಿನಲ್ಲಿ ಪ್ರಧಾನಿ: ಗೋ ಬ್ಯಾಕ್ ಮೋದಿ ಟ್ರೆಂಡಿಂಗ್

Prasthutha|

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರ ವಿರುದ್ಧ ಟ್ವಿಟ್ಟರ್ ಬಳಕೆದಾರರು ಆರಂಭಿಸಿರುವ ಗೋ ಬ್ಯಾಕ್ ಮೋದಿ ಹ್ಯಾಶ್’ಟ್ಯಾಗ್ ದೇಶದಲ್ಲೇ ಟ್ರೆಂಡಿಂಗ್ ಆಗಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಗುರುವಾರ ಪ್ರಧಾನಿಯ ಭೇಟಿಗೆ ವಿರೋಧ ವ್ಯಕ್ತಪಡಿಸಿದ ನೆಟ್ಟಿಗರು, ಗೋ ಬ್ಯಾಕ್ ಮೋದಿ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಟ್ವಿಟ್ಟರ್ ಪೋಸ್ಟ್ ಅನ್ನು ವೈರಲ್ ಮಾಡಿದ್ದು, ಅದು ದೇಶದಲ್ಲೇ ಟ್ರೆಂಡಿಂಗ್ ಆಗಿದೆ.

ಪ್ರಧಾನಿ ಮೋದಿ ವಿರುದ್ಧದ ಟ್ವಿಟ್ಟರ್ ಬಳಕೆದಾರರ ಆಕ್ರೋಶದ ಮಾತುಗಳ ಝಲಕ್ ಇಲ್ಲಿದೆ.



Join Whatsapp