ಹಿಮಾಚಲ ಪ್ರದೇಶ ಚುನಾವಣೆ| ಮತದಾನ ಆರಂಭ

Prasthutha|

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, 55 ಲಕ್ಷಕ್ಕೂ ಹೆಚ್ಚು ಮತದಾರರು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧರಿಸಲಿದ್ದಾರೆ.

- Advertisement -

 ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಅವರ ಮಗ ವಿಕ್ರಮಾದಿತ್ಯ ಸಿಂಗ್‌ ಸೇರಿ 412 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿಯು ರಾಜ್ಯದಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿಯುವ ಕಾತರದಲ್ಲಿದ್ದು, ಬಿಜೆಪಿ ಮುಷ್ಟಿಯಿಂದ ರಾಜ್ಯವನ್ನು ಪಡೆದುಕೊಳ್ಳುವುದು ಕಾಂಗ್ರೆಸ್‌ಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ.

- Advertisement -



Join Whatsapp