ಸಾವರ್ಕರ್ ನನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

Prasthutha|

ಮುಂಬೈ: ಸಾವರ್ಕರ್ ನನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ದೂರು ದಾಖಲಿಸಲಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಸಾವರ್ಕರ್ ಅವರನ್ನು ಅವಮಾನಿಸುತ್ತಿರುವುದು ಇದೇ ಮೊದಲಲ್ಲ, ಅವರು ಈ ಹಿಂದೆ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ. ಆದ್ದರಿಂದ ನಾನು ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದ್ದೇನೆ ಎಂದರು.



Join Whatsapp