ತುಮಕೂರು : ಲಾರಿ ಟೈರ್ ಸ್ಫೋಟಗೊಂಡು ಚಾಲಕ ಸಾವನ್ನಪ್ಪಿದ ದುರಂತ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಇಂಡಿಸ್ ಕೆರೆ ಗ್ರಾಮದ ಬಳಿ ನಡೆದಿದೆ.
- Advertisement -
ಹನುಮಂತರಾಯಪ್ಪ ಸಾವನ್ನಪ್ಪಿದ ಲಾರಿ ಚಾಲಕ. ಲಾರಿ ಟೈರ್ ಬಿಸಿಯಾಗಿದೆಯೇ ಎಂದು ನೋಡಲು ಹೋದಾಗ ಏಕಾಏಕಿ ಬ್ಲಾಸ್ಟ್ ಆಗಿದ್ದು, ಟೈರ್ ಸ್ಫೋಟದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನ ಸ್ಥಳಕ್ಕೆ ತುಮಕೂರು ಪೊಲೀಸರು ಭೇಟಿಯಾಗಿ ಪರಿಶೀಲನೆ ನಡೆಸಿದ್ದಾರೆ.