ಚಿತ್ರೀಕರಣದ ವೇಳೆ ದುರಂತ: ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು

Prasthutha|

ಹೈದರಾಬಾದ್: ಚಿತ್ರೀಕರಣದ ವೇಳೆ ಅವಘಡ ಸಂಭವಿಸಿ ಬಾಲಿವುಡ್ ಚಿತ್ರರಂಗದ ನಿರ್ದೇಶಕ ರೋಹಿತ್ ಶೆಟ್ಟಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -


ರೋಹಿತ್ ಶೆಟ್ಟಿ ಅವರನ್ನು ಹೈದರಾಬಾದ್’ನ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


ವರದಿಗಳ ಪ್ರಕಾರ, ಕಾರ್ ಚೇಸ್ ದೃಶ್ಯದಲ್ಲಿ ರೋಹಿತ್ ಶೆಟ್ಟಿ ಗಾಯಗೊಂಡಿದ್ದಾರೆ. ಅಪಘಾತದ ನಂತರ, ರೋಹಿತ್ ಅವರನ್ನು ಕಾಮಿನೇನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.



Join Whatsapp