ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಮುಖಂಡನ ಮನೆ ಮೇಲೆ ಐಟಿ ದಾಳಿ

Prasthutha|

ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಸಂಚಾಲಕ ಅಕ್ಮಲ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

- Advertisement -


ಚಿಕ್ಕಮಗಳೂರಿನ ಷರೀಫ್ ಗಲ್ಲಿಯಲ್ಲಿರುವ ಅಕ್ಮಲ್ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ. ಅಕ್ಮಲ್ ಮಾಲೀಕತ್ವದ ಕಾಫಿ ಕ್ಯೂರಿಂಗ್ ಮೇಲೂ ಐಟಿ ದಾಳಿಯಾಗಿದೆ. 8 ಕಾರಿನಲ್ಲಿ ಬಂಧಿರುವ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ಮಲ್ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.



Join Whatsapp