ಹೈದರಾಬಾದ್: ತೆಲಂಗಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಸಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ.
ಘಟನೆ ಕುರಿತು ಮಹೀಂದ್ರಾ ವಿಶ್ವವಿದ್ಯಾಲಯ ನೀಡಿದ ದೂರಿನ ಆಧಾರದ ಮೇಲೆ ಬಂಡಿ ಭಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಭಗೀರಥ್ ಸಾಯಿ ಸ್ನೇಹಿತರೊಂದಿಗೆ ಸೇರಿ ಹಾಸ್ಟೆಲ್ ಕೊಠಡಿಯಲ್ಲಿ ಶ್ರೀರಾಮ್’ನನ್ನು ಥಳಿಸಿದ್ದಾರೆ. ಬಳಿಕ ಕಾಲೇಜು ಆವರಣದಲ್ಲಿಯೂ ಶ್ರೀರಾಮ್ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
A case was registered against Telangana BJP president Bandi Sanjay Kumar' son here on Tuesday for allegedly assaulting a student. A video of the incident purportedly showing one person slapping another has gone viral on social media. #viralvideo pic.twitter.com/vLySKnj84C
— ℝ𝕒𝕛 𝕄𝕒𝕛𝕚 (@Rajmajiofficial) January 18, 2023