ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿನಲ್ಲಿ ಕಸದ ರಾಶಿ

Prasthutha|

- Advertisement -

ನವದೆಹಲಿ: ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿನ ಬೋಗಿಯಲ್ಲಿ ಕಸದ ರಾಶಿ ಬಿದ್ದಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್‌ ಆಗಿದೆ.

ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಈ ಫೋಟೋವನ್ನು ಟ್ವೀಟ್ ಮಾಡಿ, ನಾವು ಜನರೆಂದು ಶೀರ್ಷಿಕೆ ನೀಡಿದ್ದಾರೆ.

- Advertisement -

ಈ ಫೋಟೋದಲ್ಲಿ ರೈಲಿನೊಳಗೆ ಖಾಲಿ ಬಾಟಲಿ, ಆಹಾರದ ಡಬ್ಬಗಳು ಹಾಗೂ ಪ್ಲಾಸ್ಟಿಕ್ ಚೀಲಗಳು ಚೆಲ್ಲಾಪಿಲ್ಲಿಯಾಗಿದೆ. ಕೆಲಸಗಾರ ಇವೆಲ್ಲವನ್ನು ಸ್ವಚ್ಛಗೊಳಿಸಲು ಪೊರಕೆ ಹಿಡಿದಿರುವುದು ಫೋಟೋದಲ್ಲಿ ಸೆರೆಯಾಗಿದೆ.



Join Whatsapp