LIVE | ಗ್ರಾ.ಪಂ. ಫಲಿತಾಂಶ | 5,342 ಸೀಟುಗಳಲ್ಲಿ ಬಿಜೆಪಿ; 3,155 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ

Prasthutha|

ಬೆಂಗಳೂರು : ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದ್ದು, ರಾಜ್ಯಾದ್ಯಂತ ಬಿಜೆಪಿ ಬೆಂಬಲಿತರು ಭಾರೀ ಭರ್ಜರಿ ವಿಜಯ ದಾಖಲಿಸಿದ್ದಾರೆ.

- Advertisement -

ಸದ್ಯಕ್ಕೆ ಸಿಕ್ಕಿರುವ ಮಾಹಿತಿಗಳ ಪ್ರಕಾರ, ಬಿಜೆಪಿ ಬೆಂಬಲಿತ 5,342 ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ 3,155 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಬೆಂಬಲಿತ 1,582 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Join Whatsapp