ಮಂಗಳೂರು: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ (ನಗರ ) ವ್ಯಾಪ್ತಿಯ 3 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ ಉತ್ತೀರ್ಣರಾದವರು ಹಾಗೂ 14 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಮಾರ್ಚ್ 17ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ನಗರದ ಬಿಷಪ್ ವಿಕ್ಟರ್ ಅಡ್ಡ ರಸ್ತೆಯ, ವೆಲೆನ್ಸಿಯಾದಲ್ಲಿರುವ ಸಿಲ್ವಾ ಕ್ರಾಸ್ ರೋಡ್’ನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 0824-2959809 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
Prasthutha|