BCCI ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ದಿಢೀರ್ ಎದೆನೋವು : ಆಸ್ಪತ್ರೆಗೆ ದಾಖಲು

Prasthutha|

ಕೊಲ್ಕತಾ : ದಿಢೀರ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯ, ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಅವರನ್ನು ಕೊಲ್ಕತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರ ಆರೋಗ್ಯದ ಬಗ್ಗೆ ಪರಿಶೀಲನೆಗೆ ವೈದ್ಯರು ಮುಂದಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.



Join Whatsapp