ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ| ಕ್ರೈಂಬ್ರಾಂಚ್ ಇನ್ಸ್‌ಪೆಕ್ಟರ್ ವಜಾ

Prasthutha|

ಕಾಸರಗೋಡು: ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕಾಸರಗೋಡು ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಆರ್ ಶಿವಶಂಕರನ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

- Advertisement -

ಕೇರಳ ಪೊಲೀಸ್ ಕಾಯಿದೆಯ ಸೆಕ್ಷನ್ 86(3)ರ ಪ್ರಕಾರ ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್‌ ಕಾಂತ್ ಅವರು ಈ ಆದೇಶ ನೀಡಿದ್ದಾರೆ.



Join Whatsapp