ಹೇಗ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ.
- Advertisement -
ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರ ಗಡಿಪಾರು ಮಾಡಿದ್ದಕ್ಕಾಗಿ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದೆ.
- Advertisement -
ಇದೇ ಆರೋಪದಲ್ಲಿ ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ವಿರುದ್ಧವೂ ವಾರಂಟ್ ಹೊರಡಿಸಿದೆ ಎಂದು ಹೇಗ್ ಮೂಲದ ಐಸಿಸಿ ಹೇಳಿದೆ.