ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನ ಪೊಲೀಸ್ ಕಸ್ಟಡಿಗೆ

Prasthutha|

ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.

- Advertisement -


ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಏಪ್ರಿಲ್ 1ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.



Join Whatsapp