- Advertisement -
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿಯೂ ತಮಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಅಖಂಡ ಶೀನಿವಾಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಅವರಿಗೆ ಟಿಕೆಟ್ ಕೈತುಪ್ಪುವ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ತೊರೆಯುವ ಚಿಂತನೆ ಮಾಡಿದ್ದಾರೆ ಎನ್ನಲಾಗುತ್ತಿದೆ.