ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ.
ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ಆದಾಯ ತೆರಿಗೆ ನೋಟಿಸ್ ಹಿನ್ನೆಲೆ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಭೀತಿಯಿತ್ತು. ಹೀಗಾಗಿ ಅವರ ಸಹೋದ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಇದೀಗ ಡಿಕೆಶಿ ನಾಮಪತ್ರ ಸ್ವೀಕೃತವಾಗಿದೆ.