ಹೆಲಿಕಾಪ್ಟರ್’ನ ರೆಕ್ಕೆ ಬಡಿದು ಅಧಿಕಾರಿ ಸಾವು

Prasthutha|

ಡೆಹ್ರಾಡೂನ್: ಕೇದಾರನಾಥ ದೇವಾಲಯದ ಸಿದ್ಧತೆ ಪರಿಶೀಲನೆಗೆ ತೆರಳಿದ್ದ ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಹೆಲಿಕಾಪ್ಟರ್’ನ ರೆಕ್ಕೆ ಬಡಿದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

- Advertisement -


ಮೃತ ಅಧಿಕಾರಿಯನ್ನು ಉತ್ತರಾಖಂಡದ ನಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (UCADA) ಹಣಕಾಸು ನಿಯಂತ್ರಕ ಅಮಿತ್ ಸೈನಿ ಎಂದು ಗುರುತಿಸಲಾಗಿದೆ.


ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ (JMVN) ಹೆಲಿಪ್ಯಾನ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.



Join Whatsapp